ಲೂಕನ ಸುವಾರ್ತೆ 16:13

ಲೂಕನ ಸುವಾರ್ತೆ 16:13 KERV

“ಯಾವ ಸೇವಕನೂ ಒಂದೇ ಸಮಯದಲ್ಲಿ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಇನ್ನೊಬ್ಬನನ್ನು ಪ್ರೀತಿಸುವನು ಅಥವಾ ಒಬ್ಬನಿಗೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುವನು. ನೀವು ಒಂದೇ ಸಮಯದಲ್ಲಿ ದೇವರ ಮತ್ತು ಹಣದ ಸೇವೆಮಾಡಲಾರಿರಿ.”

វីដេអូសម្រាប់ ಲೂಕನ ಸುವಾರ್ತೆ 16:13