ಲೂಕನ ಸುವಾರ್ತೆ 17:1-2

ಲೂಕನ ಸುವಾರ್ತೆ 17:1-2 KERV

ಯೇಸು ತನ್ನ ಶಿಷ್ಯರಿಗೆ, “ಜನರನ್ನು ಪಾಪಕ್ಕೆ ನಡೆಸುವಂಥ ಸಂಗತಿಗಳು ಖಂಡಿತವಾಗಿ ಬರುತ್ತವೆ. ಆದರೆ ಅವುಗಳನ್ನು ಬರಮಾಡುವವನ ಗತಿಯನ್ನು ಏನು ಹೇಳಲಿ! ಬಲಹೀನರಾದ ಇವರನ್ನು ಪಾಪಕ್ಕೆ ನಡೆಸುವವನು ತನ್ನ ಕುತ್ತಿಗೆಗೆ ಒಂದು ದೊಡ್ಡ ಕಲ್ಲನ್ನು ಕಟ್ಟಿಕೊಂಡು ನೀರಿನಲ್ಲಿ ಮುಳುಗುವುದೇ ಉತ್ತಮ.

វីដេអូសម្រាប់ ಲೂಕನ ಸುವಾರ್ತೆ 17:1-2