ಲೂಕನ ಸುವಾರ್ತೆ 4:5-8

ಲೂಕನ ಸುವಾರ್ತೆ 4:5-8 KERV

ಆಗ ಸೈತಾನನು ಯೇಸುವನ್ನು ಕರೆದುಕೊಂಡು ಹೋಗಿ, ಒಂದೇ ಕ್ಷಣದಲ್ಲಿ ಭೂಲೋಕದ ಎಲ್ಲಾ ರಾಜ್ಯಗಳನ್ನು ತೋರಿಸಿ, “ಈ ರಾಜ್ಯಗಳೆಲ್ಲವನ್ನೂ ಇವುಗಳ ಸರ್ವಾಧಿಕಾರವನ್ನೂ ವೈಭವವನ್ನೂ ನಿನಗೆ ಕೊಡುತ್ತೇನೆ. ಇವುಗಳೆಲ್ಲಾ ನನ್ನ ಅಧೀನದಲ್ಲಿವೆ. ನಾನು ಯಾರಿಗೆ ಬೇಕಾದರೂ ಇವುಗಳನ್ನು ಕೊಡಬಲ್ಲೆ. ನೀನು ನನ್ನನ್ನು ಆರಾಧಿಸುವುದಾದರೆ ಇವೆಲ್ಲವನ್ನು ನಾನು ನಿನಗೆ ಕೊಡುತ್ತೇನೆ” ಎಂದು ಹೇಳಿದನು. ಅದಕ್ಕೆ ಯೇಸು

វីដេអូសម្រាប់ ಲೂಕನ ಸುವಾರ್ತೆ 4:5-8