ಲೂಕನ ಸುವಾರ್ತೆ 5:8-9
ಲೂಕನ ಸುವಾರ್ತೆ 5:8-9 KERV
ಇದನ್ನು ಕಂಡ ಬೆಸ್ತರಿಗೆಲ್ಲಾ ವಿಸ್ಮಯವಾಯಿತು. ಸೀಮೋನ್ ಪೇತ್ರನಂತೂ ಯೇಸುವಿನ ಮುಂದೆ ಮೊಣಕಾಲೂರಿ “ಪ್ರಭುವೇ ನನ್ನನ್ನು ಬಿಟ್ಟುಹೋಗು, ನಾನು ಪಾಪಿಯಾಗಿದ್ದೇನೆ!” ಎಂದನು.