ಮಾರ್ಕನ ಸುವಾರ್ತೆ 10:21

ಮಾರ್ಕನ ಸುವಾರ್ತೆ 10:21 KERV

ಯೇಸು ಆ ಮನುಷ್ಯನನ್ನು ಪ್ರೀತಿಯಿಂದ ದೃಷ್ಟಿಸಿನೋಡಿ, “ನೀನು ಮಾಡಬೇಕಾದ ಕಾರ್ಯವೊಂದಿದೆ. ಹೋಗಿ, ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ಬಡವರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ಇರುವುದು. ನಂತರ ಬಂದು, ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.