ಮಾರ್ಕನ ಸುವಾರ್ತೆ 10:45

ಮಾರ್ಕನ ಸುವಾರ್ತೆ 10:45 KERV

ಅದೇ ರೀತಿ ಮನುಷ್ಯಕುಮಾರನು ಜನರಿಂದ ಸೇವೆ ಮಾಡಿಸಿಕೊಳ್ಳಲು ಬರದೆ, ಜನರ ಸೇವೆಮಾಡಲು ಬಂದನು. ಮನುಷ್ಯಕುಮಾರನು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು.