ಮಾರ್ಕನ ಸುವಾರ್ತೆ 10:51
ಮಾರ್ಕನ ಸುವಾರ್ತೆ 10:51 KERV
ಯೇಸು, “ನನ್ನಿಂದ ನಿನಗೆ ಏನಾಗಬೇಕು?” ಎಂದು ಅವನನ್ನು ಕೇಳಿದನು. ಆ ಕುರುಡನು, “ಗುರುವೇ, ನನಗೆ ಕಣ್ಣು ಕಾಣುವಂತೆ ಮಾಡು” ಎಂದು ಉತ್ತರಿಸಿದನು.