ಮಾರ್ಕನ ಸುವಾರ್ತೆ 10:6-8

ಮಾರ್ಕನ ಸುವಾರ್ತೆ 10:6-8 KERV

ಆದರೆ ದೇವರು ಪ್ರಪಂಚವನ್ನು ಸೃಷ್ಟಿಸಿದಾಗ, ‘ಮನುಷ್ಯರನ್ನು ಗಂಡನ್ನಾಗಿಯೂ ಹೆಣ್ಣನ್ನಾಗಿಯೂ ನಿರ್ಮಿಸಿದನು.’ ‘ಆದಕಾರಣ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಮತ್ತು ಅವರಿಬ್ಬರು ಒಂದೇ ಶರೀರವಾಗುವರು.’ ಆದ್ದರಿಂದ ಅವರು ಇಬ್ಬರಲ್ಲ, ಒಬ್ಬರೇ.