ಮಾರ್ಕನ ಸುವಾರ್ತೆ 11:9

ಮಾರ್ಕನ ಸುವಾರ್ತೆ 11:9 KERV

ಕೆಲವು ಜನರು ಯೇಸುವಿನ ಮುಂದೆ ಹೋಗುತ್ತಿದ್ದರು. ಇತರ ಜನರು ಆತನ ಹಿಂದೆ ಹೋಗುತ್ತಿದ್ದರು. ಜನರೆಲ್ಲರೂ, “‘ಆತನನ್ನು ಕೊಂಡಾಡಿರಿ! ಪ್ರಭುವಿನ ಹೆಸರಿನಲ್ಲಿ ಬರುವಾತನಿಗೆ ಆಶೀರ್ವಾದವಾಗಲಿ.’