ಮಾರ್ಕನ ಸುವಾರ್ತೆ 12:41-42

ಮಾರ್ಕನ ಸುವಾರ್ತೆ 12:41-42 KERV

ಯೇಸು ದೇವಾಲಯದಲ್ಲಿ ಕಾಣಿಕೆ ಪೆಟ್ಟಿಗೆಗಳ ಎದುರಿನಲ್ಲಿ ಕುಳಿತಿದ್ದಾಗ, ಜನರು ಪೆಟ್ಟಿಗೆಯಲ್ಲಿ ಹಣ ಹಾಕುವುದನ್ನು ಗಮನಿಸಿದನು. ಅನೇಕ ಶ್ರೀಮಂತ ಜನರು ಹೆಚ್ಚು ಹಣವನ್ನು ಕೊಟ್ಟರು. ನಂತರ ಒಬ್ಬ ಬಡವಿಧವೆ ಬಂದು, ಎರಡು ತಾಮ್ರದ ನಾಣ್ಯಗಳನ್ನು ಅಂದರೆ ಒಂದು ಪೈಸೆಯನ್ನು ಹಾಕಿದಳು.