ಮಾರ್ಕನ ಸುವಾರ್ತೆ 14:27
ಮಾರ್ಕನ ಸುವಾರ್ತೆ 14:27 KERV
ನಂತರ ಯೇಸು ಶಿಷ್ಯರಿಗೆ, “ನೀವೆಲ್ಲರೂ ಭಯಗೊಂಡು ಹಿಂಜರಿಯುವಿರಿ. ‘ನಾನು ಕುರುಬನನ್ನು ಹೊಡೆಯುವೆನು; ಆಗ ಕುರಿಗಳು ಚದರಿಹೋಗುತ್ತವೆ’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.