ಮಾರ್ಕನ ಸುವಾರ್ತೆ 2:12
ಮಾರ್ಕನ ಸುವಾರ್ತೆ 2:12 KERV
ಆ ಕೂಡಲೇ ರೋಗಿಯು ಎದ್ದುನಿಂತು, ತನ್ನ ಹಾಸಿಗೆಯನ್ನು ತೆಗೆದುಕೊಂಡು ಅಲ್ಲಿಂದ ಹೊರಗೆ ಹೋದನು. ಇದನ್ನು ಕಂಡ ಆ ಜನರೆಲ್ಲರೂ ಆಶ್ಚರ್ಯಚಕಿತರಾಗಿ, “ನಾವು ಹಿಂದೆಂದೂ ಇಂಥ ಸಂಗತಿಯನ್ನು ನೋಡಿಯೇ ಇಲ್ಲ” ಎಂದು ಹೇಳಿ ದೇವರನ್ನು ಕೊಂಡಾಡಿದರು.