ಮಾರ್ಕನ ಸುವಾರ್ತೆ 4:41
ಮಾರ್ಕನ ಸುವಾರ್ತೆ 4:41 KERV
ಶಿಷ್ಯರು ಬಹಳ ಭಯಪಟ್ಟು, “ಈತನು ಯಾರಿರಬಹುದು? ಗಾಳಿ ಮತ್ತು ನೀರು ಸಹ ಈತನ ಮಾತನ್ನು ಕೇಳುತ್ತವೆಯಲ್ಲಾ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.