ಮಾರ್ಕನ ಸುವಾರ್ತೆ 5:25-26
ಮಾರ್ಕನ ಸುವಾರ್ತೆ 5:25-26 KERV
ಆ ಜನರ ನಡುವೆ ಒಬ್ಬ ಸ್ತ್ರೀ ಇದ್ದಳು. ಆಕೆಗೆ ಹನ್ನೆರಡು ವರ್ಷಗಳಿಂದ ರಕ್ತಸ್ರಾವವಾಗುತ್ತಿತ್ತು. ಆಕೆಯು ಬಹಳ ಸಂಕಟಪಟ್ಟಿದ್ದಳು. ಅವಳಿಗೆ ಸಹಾಯ ಮಾಡಲು ಅನೇಕ ವೈದ್ಯರು ಪ್ರಯತ್ನಿಸಿದ್ದರು. ಆಕೆಯಲ್ಲಿದ್ದ ಹಣವೆಲ್ಲವೂ ವೆಚ್ಚವಾಯಿತು. ಆದರೆ ಆಕೆಗೆ ವಾಸಿಯಾಗಲಿಲ್ಲ. ಅವಳ ಕಾಯಿಲೆಯು ಇನ್ನೂ ಹೆಚ್ಚಾಗುತ್ತಿತ್ತು.