ಮಾರ್ಕನ ಸುವಾರ್ತೆ 5:35-36

ಮಾರ್ಕನ ಸುವಾರ್ತೆ 5:35-36 KERV

ಯೇಸು ಅಲ್ಲಿ ಇನ್ನೂ ಮಾತನಾಡುತ್ತಿದ್ದನು. ಅಷ್ಟರಲ್ಲಿ ಕೆಲವು ಜನರು ಸಭಾಮಂದಿರದ ಅಧಿಕಾರಿಯಾದ ಯಾಯಿರನ ಮನೆಯಿಂದ ಬಂದು ಯಾಯಿರನಿಗೆ, “ನಿನ್ನ ಮಗಳು ಸತ್ತುಹೋದಳು. ಈಗ ಬೋಧಕನಿಗೆ ತೊಂದರೆ ಕೊಡುವ ಅಗತ್ಯವಿಲ್ಲ” ಎಂದು ಹೇಳಿದರು. ಆದರೆ ಯೇಸು ಅವರ ಮಾತನ್ನು ಗಣನೆಗೆ ತಂದುಕೊಳ್ಳದೆ, ಸಭಾಮಂದಿರದ ಅಧಿಕಾರಿಗೆ, “ಹೆದರಬೇಡ, ನಂಬಿಕೆ ಮಾತ್ರ ಇರಲಿ” ಎಂದು ಹೇಳಿದನು.