ಆಮೋಸ 7:14-15
ಆಮೋಸ 7:14-15 KSB
ಆಗ ಆಮೋಸನು ಅಮಚ್ಯನಿಗೆ ಉತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನೂ ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೆನು,” ಎಂದನು. ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆಯಲ್ಲಿ, ಯೆಹೋವ ದೇವರು ನನ್ನನ್ನು ಕರೆದು ಹೇಳಿದ್ದೇನೆಂದರೆ: “ನೀನು ಹೋಗಿ ನನ್ನ ಜನರಾದ ಇಸ್ರಾಯೇಲರಿಗೆ ಪ್ರವಾದಿಸು.”