ಹಗ್ಗಾಯ 1:8-9

ಹಗ್ಗಾಯ 1:8-9 KSB

ಬೆಟ್ಟಕ್ಕೆ ಹೋಗಿ ಮರವನ್ನು ತಂದು, ಆಲಯವನ್ನು ಕಟ್ಟಿರಿ. ಆಗ ನಾನು ಅದಕ್ಕೆ ಮೆಚ್ಚಿ, ಮಹಿಮೆ ಹೊಂದುವೆನೆಂದು, ಯೆಹೋವ ದೇವರು ಹೇಳುತ್ತಾರೆ. ಬಹಳ ಆಗಬೇಕೆಂದು ನೋಡಿಕೊಂಡಿರಿ. ಆದರೆ ಇದೋ ಕೊಂಚವು. ನೀವು ಇದನ್ನು ಮನೆಗೆ ತಂದಾಗ, ನಾನು ಅದರ ಮೇಲೆ ಊದಿ ಬಿಟ್ಟೆನು. ಏತಕ್ಕೆ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ನನ್ನ ಆಲಯವು ಹಾಳುಬಿದ್ದಿರುವಾಗ, ನೀವು ನಿಮ್ಮ ನಿಮ್ಮ ಸ್ವಂತ ಮನೆಗಳ ಕಡೆಗೆ ಹೆಚ್ಚು ಗಮನ ಕೊಡುತ್ತೀರಿ.