ಯೋಯೇಲ 3:15-16
ಯೋಯೇಲ 3:15-16 KSB
ಸೂರ್ಯ, ಚಂದ್ರರು ಕಪ್ಪಾಗುವುವು. ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವುವು. ಯೆಹೋವ ದೇವರು ಚೀಯೋನಿನೊಳಗಿಂದ ಗರ್ಜಿಸಿ, ಯೆರೂಸಲೇಮಿನೊಳಗಿಂದ ಗುಡುಗುವರು. ಆಕಾಶಗಳೂ ಭೂಮಿಯೂ ನಡುಗುವುವು. ಆದರೆ ಯೆಹೋವ ದೇವರು ತಮ್ಮ ಜನರಿಗೆ ಆಶ್ರಯವೂ, ಇಸ್ರಾಯೇಲರಿಗೆ ರಕ್ಷಣೆಯ ದುರ್ಗವೂ ಆಗಿರುವರು.