ಯೋನನು 3:5

ಯೋನನು 3:5 KSB

ನಿನೆವೆಯ ಮನುಷ್ಯರು, ದೇವರನ್ನು ನಂಬಿ, ಉಪವಾಸವನ್ನು ಸಾರಿ, ಅವರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನವರೆಗೂ ಗೋಣಿತಟ್ಟನ್ನು ಉಟ್ಟುಕೊಂಡರು.