ಯೋನನು 4:10-11
ಯೋನನು 4:10-11 KSB
ಆದರೆ ಯೆಹೋವ ದೇವರು, “ನೀನು ಕಷ್ಟಪಡದಂಥ, ಬೆಳೆಸದಂಥ, ಒಂದು ರಾತ್ರಿಯಲ್ಲಿ ಹುಟ್ಟಿ, ಒಂದೇ ರಾತ್ರಿಯಲ್ಲಿ ನಾಶವಾದಂಥ ಸೋರೆ ಬಳ್ಳಿಗಾಗಿ ಚಿಂತಿಸಿದೆಯಲ್ಲಾ, ಹಾಗಾದರೆ ಎಡಬಲ ಕೈಗಳನ್ನು ತಿಳಿಯದವರಾದ ಲಕ್ಷದ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು ಬಹಳ ಪಶುಪ್ರಾಣಿಗಳೂ ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆಯನ್ನು ನಾನು ಚಿಂತಿಸಬಾರದೋ?” ಎಂದರು.