ಲೂಕ 3:4-6
ಲೂಕ 3:4-6 KSB
ಇದರ ಬಗ್ಗೆ ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಮುಂಚಿತವಾಗಿ ಹೀಗೆಂದು ಬರೆದಿದೆ: “ಅರಣ್ಯದಲ್ಲಿ ಕೂಗುವವನ ಸ್ವರವು, ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, ಅವರ ದಾರಿಗಳನ್ನು ಸರಾಗಮಾಡಿರಿ. ಪ್ರತಿಯೊಂದು ಹಳ್ಳಕೊಳ್ಳಗಳೂ ಭರ್ತಿಯಾಗಬೇಕು, ಎಲ್ಲಾ ಬೆಟ್ಟಗುಡ್ಡಗಳು ನೆಲಸಮವಾಗಬೇಕು; ಡೊಂಕಾದ ರಸ್ತೆಗಳು ನೆಟ್ಟಗಾಗಬೇಕು, ಮತ್ತು ಕೊರಕಲಾದ ದಾರಿಗಳು ಸರಾಗವಾಗಬೇಕು; ಮಾನವರೆಲ್ಲರೂ ದೇವರ ರಕ್ಷಣೆಯನ್ನು ಕಾಣುವರು.’ ”
 Bible App
Bible App Bible App for Kids
Bible App for Kids



