ಲೂಕ 4:18-19
ಲೂಕ 4:18-19 KSB
“ಕರ್ತದೇವರ ಆತ್ಮರು ನನ್ನ ಮೇಲೆ ಇದ್ದಾರೆ, ಅವರು ನನ್ನನ್ನು ಬಡವರಿಗೆ ಸುವಾರ್ತೆ ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವುದಕ್ಕೂ, ಕುರುಡರಿಗೆ ದೃಷ್ಟಿ ಕೊಡುವುದಕ್ಕೂ, ಜಜ್ಜಿ ಹೋದವರನ್ನು ಬಿಡಿಸಿ ಕಳುಹಿಸುವುದಕ್ಕೂ, ಕರ್ತದೇವರ ಮೆಚ್ಚುಗೆಯ ವರ್ಷವನ್ನು ಸಾರುವುದಕ್ಕೂ ಅವರು ನನ್ನನ್ನು ಕಳುಹಿಸಿದ್ದಾರೆ.”





