ಮತ್ತಾಯ 13:20-21

ಮತ್ತಾಯ 13:20-21 KSB

ಕಲ್ಲು ನೆಲದ ಮೇಲೆ ಬಿತ್ತಲಾಗಿರುವ ಬೀಜವಾಗಿರುವವರು, ವಾಕ್ಯವನ್ನು ಕೇಳಿದ ಕೂಡಲೇ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ. ಆದರೆ ಅವರಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇದ್ದು, ವಾಕ್ಯದ ನಿಮಿತ್ತವಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ, ಅವರು ಬೇಗನೆ ಬಿದ್ದು ಹೋಗುತ್ತಾರೆ.

វីដេអូសម្រាប់ ಮತ್ತಾಯ 13:20-21

គម្រោង​អាន​និង​អត្ថបទស្មឹងស្មាធិ៍ជាមួយ​ព្រះ ​​ដោយ​ឥត​គិត​ថ្លៃ​ ដែល​ទាក់​ទង​ទៅ​នឹង ಮತ್ತಾಯ 13:20-21