ಮತ್ತಾಯ 15:11

ಮತ್ತಾಯ 15:11 KSB

ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧ ಮಾಡುವುದಿಲ್ಲ, ಆದರೆ ಬಾಯೊಳಗಿಂದ ಹೊರಗೆ ಬರುವಂಥದ್ದೇ ಮನುಷ್ಯನನ್ನು ಅಶುದ್ಧ ಮಾಡುತ್ತದೆ,” ಎಂದು ಹೇಳಿದರು.