ಮತ್ತಾಯ 15:18-19

ಮತ್ತಾಯ 15:18-19 KSB

ಆದರೆ ಬಾಯೊಳಗಿಂದ ಹೊರಗೆ ಹೊರಡುವಂಥವು ಹೃದಯದೊಳಗಿಂದ ಬಂದು ಮನುಷ್ಯನನ್ನು ಅಶುದ್ಧ ಮಾಡುತ್ತವೆ. ಏಕೆಂದರೆ ಹೃದಯದೊಳಗಿಂದ ದುರಾಲೋಚನೆಗಳು, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ದೂರು ಇವು ಹೊರ ಬರುತ್ತವೆ.