ಮತ್ತಾಯ 18:2-3

ಮತ್ತಾಯ 18:2-3 KSB

ಆಗ ಯೇಸು ಒಂದು ಚಿಕ್ಕ ಮಗುವನ್ನು ತಮ್ಮ ಬಳಿಗೆ ಕರೆದು, ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ, “ನೀವು ಪರಿವರ್ತನೆ ಹೊಂದಿ ಚಿಕ್ಕಮಕ್ಕಳಂತೆ ಆಗದಿದ್ದರೆ, ಪರಲೋಕ ರಾಜ್ಯದೊಳಗೆ ಪ್ರವೇಶಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.