ಮತ್ತಾಯ 21:13

ಮತ್ತಾಯ 21:13 KSB

ಯೇಸು ಅವರಿಗೆ, “ ‘ನನ್ನ ಮನೆಯು ಪ್ರಾರ್ಥನೆಯ ಮನೆಯಾಗಿದೆ,’ ಎಂದು ಬರೆದದೆ. ಆದರೆ ನೀವಾದರೋ ಅದನ್ನು, ‘ಕಳ್ಳರ ಗವಿಯನ್ನಾಗಿ’ ಮಾಡಿದ್ದೀರಿ,” ಎಂದು ಹೇಳಿದರು.