ಮತ್ತಾಯ 22:30

ಮತ್ತಾಯ 22:30 KSB

ಏಕೆಂದರೆ ಪುನರುತ್ಥಾನದ ಜೀವನದಲ್ಲಿ ಅವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.