ಮತ್ತಾಯ 24:7-8

ಮತ್ತಾಯ 24:7-8 KSB

ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಅಲ್ಲಲ್ಲಿ ಬರಗಾಲಗಳು ಮತ್ತು ಭೂಕಂಪಗಳು ಸಂಭವಿಸುತ್ತವೆ. ಇವೆಲ್ಲವೂ ಪ್ರಸವವೇದನೆಯ ಪ್ರಾರಂಭ ಮಾತ್ರ.