ಮತ್ತಾಯ 26:52

ಮತ್ತಾಯ 26:52 KSB

ಆಗ ಯೇಸು ಅವನಿಗೆ, “ನಿನ್ನ ಖಡ್ಗವನ್ನು ತಿರುಗಿ ಅದರ ಒರೆಯಲ್ಲಿ ಹಾಕು. ಖಡ್ಗವನ್ನು ಹಿಡಿದವರೆಲ್ಲರೂ ಖಡ್ಗದಿಂದ ನಾಶವಾಗುವರು.