ಮತ್ತಾಯ 28:18

ಮತ್ತಾಯ 28:18 KSB

ಯೇಸು ಬಂದು ಅವರೊಂದಿಗೆ ಮಾತನಾಡಿ, “ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ.