ಮತ್ತಾಯ 28:19-20
ಮತ್ತಾಯ 28:19-20 KSB
ಆದ್ದರಿಂದ ನೀವು ಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ. ಅವರಿಗೆ ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿ, ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.