ಮತ್ತಾಯ 28:5-6
ಮತ್ತಾಯ 28:5-6 KSB
ಆ ದೂತನು ಸ್ತ್ರೀಯರಿಗೆ, “ನೀವು ಭಯಪಡಬೇಡಿರಿ. ಶಿಲುಬೆಗೇರಿಸಿದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು. ಅವರು ಇಲ್ಲಿ ಇಲ್ಲ. ಅವರು ಹೇಳಿದಂತೆಯೇ ಜೀವಂತರಾಗಿ ಎದ್ದಿದ್ದಾರೆ. ಕರ್ತನನ್ನು ಇಟ್ಟಿದ್ದ ಸ್ಥಳವನ್ನು ಬಂದು ನೋಡಿರಿ.