ಮಾರ್ಕ 1:22

ಮಾರ್ಕ 1:22 KSB

ಯೇಸುವಿನ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು. ಏಕೆಂದರೆ ಯೇಸು ನಿಯಮ ಬೋಧಕರಂತೆ ಬೋಧಿಸದೆ, ಅಧಿಕಾರವಿದ್ದವರಂತೆ ಬೋಧಿಸುತ್ತಿದ್ದರು.