ಮಾರ್ಕ 16:4-5

ಮಾರ್ಕ 16:4-5 KSB

ಏಕೆಂದರೆ ಆ ಬಂಡೆ ಬಹಳ ದೊಡ್ಡದಾಗಿತ್ತು. ಆದರೆ ಅವರು ಮತ್ತೆ ಕಂಡಾಗ ಆ ಬಂಡೆ ಉರುಳಿಸಲಾಗಿತ್ತು. ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದಾಗ, ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯುವಕನು ಬಲಗಡೆಯಲ್ಲಿ ಕುಳಿತಿರುವುದನ್ನು ಕಂಡು ಭಯಭ್ರಾಂತರಾದರು.