ಮಾರ್ಕ 4:26-27

ಮಾರ್ಕ 4:26-27 KSB

ಯೇಸು, “ದೇವರ ರಾಜ್ಯವು ಹೀಗಿದೆ: ಒಬ್ಬನು ತನ್ನ ಹೊಲದಲ್ಲಿ ಬೀಜವನ್ನು ಬಿತ್ತಿದನು. ರಾತ್ರಿ ಅವನು ಮಲಗಿದ್ದರೂ ಹಗಲು ಎದ್ದಿದ್ದರೂ ಆ ಬೀಜವು ಅವನಿಗೆ ತಿಳಿಯದ ರೀತಿಯಲ್ಲಿ ಅಂಕುರಿಸಿ ಬೆಳೆಯುತ್ತದೆ.