ಓಬದ್ಯ 1:17

ಓಬದ್ಯ 1:17 KSB

ಆದರೆ ಚೀಯೋನ್ ಪರ್ವತದಲ್ಲಿ ಬಿಡುಗಡೆ ಇರುವುದು. ಅದು ಪರಿಶುದ್ಧವಾಗಿರುವುದು. ಯಾಕೋಬನ ಮನೆತನದವರು ತಮ್ಮ ಸೊತ್ತನ್ನು ಮರಳಿ ಅನುಭವಿಸುವರು.