ಜೆಕರ್ಯ 8:16-17

ಜೆಕರ್ಯ 8:16-17 KSB

ನೀವು ಮಾಡತಕ್ಕ ಕಾರ್ಯಗಳು ಇವೇ: ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಮಾತನಾಡಲಿ. ನಿಮ್ಮ ನ್ಯಾಯಾಲಯಗಳಲ್ಲಿ ಸತ್ಯವೂ ನ್ಯಾಯವೂ ಶಾಂತಿಯ ಸಾಧನವಾಗಿರಲಿ. ನಿಮ್ಮ ಹೃದಯಗಳಲ್ಲಿ ನೆರೆಯವನ ವಿರುದ್ಧವಾಗಿ ಕೇಡನ್ನು ಕಲ್ಪಿಸದಿರಿ. ಸುಳ್ಳು ಪ್ರಮಾಣವನ್ನು ಪ್ರೀತಿಸಬೇಡಿರಿ. ಏಕೆಂದರೆ ಇವುಗಳನ್ನೆಲ್ಲಾ ನಾನು ಹಗೆಮಾಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.