ಯೆರೆಮೀಯ 44:23

ಯೆರೆಮೀಯ 44:23 KANCLBSI

ನೀವು ಸರ್ವೇಶ್ವರ ಸ್ವಾಮಿಯ ಮಾತನ್ನು ಕೇಳದೆ, ಅವರ ಧರ್ಮಶಾಸ್ತ್ರವನ್ನೂ ನಿಬಂಧನೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸದೆ, ಪಾಪಮಾಡಿ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿದ್ದರಿಂದಲೇ ಇಂಥಾ ವಿಪತ್ತು ನಿಮಗೆ ಸಂಭವಿಸಿದೆ.”

ಯೆರೆಮೀಯ 44 ಓದಿ

ಯೆರೆಮೀಯ 44:23 ಗಾಗಿ ವೀಡಿಯೊ