ರೆಬೆಕ್ಕಳೆಡೆಗೆ ದೈನ್ಯ ದೃಷ್ಟಿಯಿರಲಿ

ರೆಬೆಕ್ಕಳೆಡೆಗೆ ದೈನ್ಯ ದೃಷ್ಟಿಯಿರಲಿ

3 ದಿನಗಳು

ಬಿದ್ದುಹೋದ ದೇವಜನರು ಸಹಾಯಹಸ್ತವನ್ನು ನಿರೀಕ್ಷಿಸುವಾಗ, ನಮ್ಮ ರಕ್ಷಕನು ಕೂಡಲೆ ಸ್ಪಂದಿಸಿ, ಅವರನ್ನು ತಿರಿಗಿ ಎಬ್ಬಿಸಿ ನಿಲ್ಲಿಸುವನು. ಉತ್ತೇಜನದ ಒಂದು ನುಡಿ, ಸ್ಪಂದನೆಯ ಕ್ಷಣ, ಪ್ರೀತಿ ಕನಿಕರ ತೋರುವ ಹೃದಯ ಇವು ಗುಣಪಡಿಸುವ ಮುಲಾಮಿನೊಳಗಿನ ಪ್ರಮುಖ ಅಂಶಗಳಾಗಿವೆ. ನಂಬಿಗಸ್ತರಾಗಿರಲು ನಾವು ಕರೆಯಲ್ಪಟ್ಟಿದ್ದೇವೆಯೇ ಹೊರತು ತೀರ್ಪು ಮಾಡಲು ಅಲ್ಲ. ನಾವು ಕರುಣೆಯನ್ನು ಹೊಂದಿದವರಾದ ಕಾರಣ, ನಾವೂ ಕರುಣೆಯುಳ್ಳವರಾಗಿರೋಣ.

ಈ ಯೋಜನೆಯನ್ನು ಒದಗಿಸಿದ್ದಕ್ಕಾಗಿ ನಾವು Rani Jonathan ಗೆ ಧನ್ಯವಾದ ಹೇಳಲು ಬಯಸುತ್ತೇವೆ. ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು ಭೇಟಿ ನೀಡಿ: http://ourupsdowns.blogspot.com/