YouVersion လိုဂို
ရွာရန္ အိုင္ကြန္

ಮತ್ತಾಯನ ಸುವಾರ್ತೆ 6မွ လူႀကိဳက္ႏွစ္သက္ေသာ က်မ္းပိုဒ္မ်ား။

“ನೀವು ಉಪವಾಸ ಮಾಡುವಾಗ ನಿಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿ. ಕಪಟಿಗಳು ಹಾಗೆ ಮಾಡುತ್ತಾರೆ. ಆದರೆ ನೀವು ಕಪಟಿಗಳಂತಿರಬೇಡಿ. ತಾವು ಉಪವಾಸ ಮಾಡುತ್ತಿರುವುದಾಗಿ ಜನರಿಗೆ ತೋರ್ಪಡಿಸಿಕೊಳ್ಳಲು ಅವರು ತಮ್ಮ ಮುಖಗಳನ್ನು ವಿಕಾರಮಾಡಿಕೊಳ್ಳುತ್ತಾರೆ. ಆ ಕಪಟಿಗಳು ತಮಗೆ ಬರತಕ್ಕ ಪ್ರತಿಫಲವನ್ನು ಸಂಪೂರ್ಣವಾಗಿ ಹೊಂದಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಆದ್ದರಿಂದ ನೀವು ಉಪವಾಸ ಮಾಡುವಾಗ, ಮುಖವನ್ನು ತೊಳೆದುಕೊಳ್ಳಿರಿ; ತಲೆಗೆ ಎಣ್ಣೆಯನ್ನು ಹಚ್ಚಿಕೊಳ್ಳಿರಿ. ಆಗ ನೀವು ಉಪವಾಸ ಮಾಡುತ್ತಿದ್ದೀರೆಂದು ಜನರಿಗೆ ಗೊತ್ತಾಗುವುದಿಲ್ಲ. ಆದರೆ ನಿಮಗೆ ಅಗೋಚರವಾಗಿರುವ ನಿಮ್ಮ ತಂದೆಯು ನಿಮ್ಮನ್ನು ನೋಡುತ್ತಾನೆ. ರಹಸ್ಯದಲ್ಲಿ ನಡೆಯುವ ಸಂಗತಿಗಳನ್ನು ನೋಡಬಲ್ಲ ನಿಮ್ಮ ತಂದೆಯು ನಿಮಗೆ ಪ್ರತಿಫಲವನ್ನು ಕೊಡುತ್ತಾನೆ.

​ಮತ್ತಾಯನ ಸುವಾರ್ತೆ 6 ႏွင့္ပတ္သက္သည့္ အခမဲ့ ဖတ္ရွုျခင္းအစီအစဥ္ႏွင့္ ဝိညာဥ္ေရးရာအခ်က္အလက္မ်ား။