YouVersion လိုဂို
ရွာရန္ အိုင္ကြန္

ಹಬಕ್ಕೂಕ 3:17-18

ಹಬಕ್ಕೂಕ 3:17-18 KERV

ಅಂಜೂರದ ಮರಗಳಲ್ಲಿ ಅಂಜೂರದ ಹಣ್ಣು ಬೆಳೆಯದಿದ್ದರೂ ದ್ರಾಕ್ಷಿಬಳ್ಳಿಗಳಲ್ಲಿ ದ್ರಾಕ್ಷಿಹಣ್ಣುಗಳು ಬೆಳೆಯದಿದ್ದರೂ ಎಣ್ಣೆಮರಗಳಲ್ಲಿ ಆಲೀವ್ ಕಾಯಿಗಳು ಬೆಳೆಯದಿದ್ದರೂ ಹೊಲದಲ್ಲಿ ಪೈರು ಬೆಳೆಯದಿದ್ದರೂ ಹಟ್ಟಿಯಲ್ಲಿ ಯಾವ ಕುರಿಗಳು ಇಲ್ಲದಿದ್ದರೂ ಕೊಟ್ಟಿಗೆಯೊಳಗೆ ಯಾವ ಪಶುಗಳು ಇಲ್ಲದಿದ್ದರೂ ನಾನು ಯೆಹೋವನಲ್ಲಿ ಸಂತೋಷಿಸುವೆನು. ನನ್ನ ರಕ್ಷಕನಾದ ದೇವರಲ್ಲಿ ಸಂತೋಷಪಡುವೆನು.

ಹಬಕ್ಕೂಕ 3:17-18 အဖို႔ က်မ္းပိုဒ္ဓာတ္ပုံမ်ား

ಹಬಕ್ಕೂಕ 3:17-18 - ಅಂಜೂರದ ಮರಗಳಲ್ಲಿ ಅಂಜೂರದ ಹಣ್ಣು ಬೆಳೆಯದಿದ್ದರೂ
ದ್ರಾಕ್ಷಿಬಳ್ಳಿಗಳಲ್ಲಿ ದ್ರಾಕ್ಷಿಹಣ್ಣುಗಳು ಬೆಳೆಯದಿದ್ದರೂ
ಎಣ್ಣೆಮರಗಳಲ್ಲಿ ಆಲೀವ್ ಕಾಯಿಗಳು ಬೆಳೆಯದಿದ್ದರೂ
ಹೊಲದಲ್ಲಿ ಪೈರು ಬೆಳೆಯದಿದ್ದರೂ
ಹಟ್ಟಿಯಲ್ಲಿ ಯಾವ ಕುರಿಗಳು ಇಲ್ಲದಿದ್ದರೂ
ಕೊಟ್ಟಿಗೆಯೊಳಗೆ ಯಾವ ಪಶುಗಳು ಇಲ್ಲದಿದ್ದರೂ
ನಾನು ಯೆಹೋವನಲ್ಲಿ ಸಂತೋಷಿಸುವೆನು.
ನನ್ನ ರಕ್ಷಕನಾದ ದೇವರಲ್ಲಿ ಸಂತೋಷಪಡುವೆನು.ಹಬಕ್ಕೂಕ 3:17-18 - ಅಂಜೂರದ ಮರಗಳಲ್ಲಿ ಅಂಜೂರದ ಹಣ್ಣು ಬೆಳೆಯದಿದ್ದರೂ

ನನ್ನ ರಕ್ಷಕನಾದ ದೇವರಲ್ಲಿ ಸಂತೋಷಪಡುವೆನು.