ಆದಿ 1:9-10

ಆದಿ 1:9-10 IRVKAN

ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು. ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು.

Gratis leesplannen en overdenkingen die te maken hebben met ಆದಿ 1:9-10