ಮತ್ತಾಯನ ಸುವಾರ್ತೆ 13:44
ಮತ್ತಾಯನ ಸುವಾರ್ತೆ 13:44 KERV
“ಪರಲೋಕರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಂದು ದಿನ ಒಬ್ಬನು ಆ ನಿಧಿಯನ್ನು ಕಂಡು ಬಹಳ ಸಂತೋಷದಿಂದ ಅದನ್ನು ಹೊಲದಲ್ಲಿ ಅಡಗಿಸಿಟ್ಟನು. ಬಳಿಕ ಅವನು ತನ್ನ ಆಸ್ತಿಯನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.