ಮತ್ತಾಯನ ಸುವಾರ್ತೆ 19:9
ಮತ್ತಾಯನ ಸುವಾರ್ತೆ 19:9 KERV
ನಾನು ನಿಮಗೆ ಹೇಳುವುದೇನೆಂದರೆ, ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಯಾಗುವವನು ವ್ಯಭಿಚಾರಿಯಾಗುತ್ತಾನೆ. ಮೊದಲಿನ ಹೆಂಡತಿಯು ಬೇರೊಬ್ಬನೊಡನೆ ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ ಮಾತ್ರ ಅವನು ಆಕೆಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆ ಆಗಬಹುದು” ಎಂದು ಉತ್ತರಿಸಿದನು.