ಮತ್ತಾಯನ ಸುವಾರ್ತೆ 23:25
ಮತ್ತಾಯನ ಸುವಾರ್ತೆ 23:25 KERV
“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ನಿಮ್ಮ ಪಾತ್ರೆ ಬಟ್ಟಲುಗಳ ಹೊರಭಾಗವನ್ನು ತೊಳೆದು ಸ್ವಚ್ಛಮಾಡುತ್ತೀರಿ. ಆದರೆ ಅವುಗಳ ಒಳಭಾಗವು ಮೋಸದಿಂದಲೂ ನಿಮಗೆ ತೃಪ್ತಿ ನೀಡುವ ಪದಾರ್ಥಗಳಿಂದಲೂ ತುಂಬಿವೆ.