ಮತ್ತಾಯನ ಸುವಾರ್ತೆ 23:37
ಮತ್ತಾಯನ ಸುವಾರ್ತೆ 23:37 KERV
“ಜೆರುಸಲೇಮೇ, ಜೆರುಸಲೇಮೇ! ಪ್ರವಾದಿಗಳನ್ನು ಕೊಲ್ಲುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ಕಲ್ಲುಗಳಿಂದ ಕೊಲ್ಲುವವಳೇ, ಅನೇಕ ಸಲ ನಿನ್ನ ಜನರಿಗೆ ನಾನು ಸಹಾಯ ಮಾಡಬೇಕೆಂದಿದ್ದೆನು. ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವ ಹಾಗೆ ನಿನ್ನ ಜನರನ್ನು ಸೇರಿಸಿಕೊಳ್ಳಲು ನನಗೆ ಮನಸ್ಸಿತ್ತು. ಆದರೆ ನೀನು ಒಪ್ಪಲಿಲ್ಲ.