ಮತ್ತಾಯನ ಸುವಾರ್ತೆ 24:36
ಮತ್ತಾಯನ ಸುವಾರ್ತೆ 24:36 KERV
“ಆ ದಿನವು ಇಲ್ಲವೆ ಆ ಸಮಯವು ಯಾವಾಗ ಬರುತ್ತದೆ ಎಂಬುದು ಯಾರಿಗೂ ತಿಳಿಯದು. ಮಗನಿಗೂ ಮತ್ತು ಪರಲೋಕದಲ್ಲಿರುವ ದೇವದೂತರಿಗೂ ಆ ದಿನವು ಅಥವಾ ಆ ಸಮಯವು ಯಾವಾಗ ಬರುತ್ತದೆ ಎಂಬುದು ತಿಳಿಯದು. ತಂದೆಗೆ ಮಾತ್ರ ಗೊತ್ತಿದೆ.