ಮತ್ತಾಯನ ಸುವಾರ್ತೆ 24:6
ಮತ್ತಾಯನ ಸುವಾರ್ತೆ 24:6 KERV
ನಿಮ್ಮ ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ದವನ್ನೂ ಬಹು ದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಹೆದರಬೇಡಿ. ಅಂತ್ಯವು ಬರುವುದಕ್ಕಿಂತ ಮುಂಚೆ ಇವುಗಳು ಸಂಭವಿಸಲೇಬೇಕು.