ಮತ್ತಾಯನ ಸುವಾರ್ತೆ 24:9-11
ಮತ್ತಾಯನ ಸುವಾರ್ತೆ 24:9-11 KERV
“ಆಗ ಜನರು ನಿಮ್ಮನ್ನು ಹಿಂಸಿಸಿ, ಮರಣದಂಡನೆ ವಿಧಿಸಲು ಅಧಿಕಾರಿಗಳಿಗೆ ಒಪ್ಪಿಸಿಕೊಡುವರು. ಜನರೆಲ್ಲರೂ ನಿಮ್ಮನ್ನು ವಿರೋಧಿಸುವರು. ನೀವು ನನ್ನಲ್ಲಿ ನಂಬಿಕೆ ಇಟ್ಟದ್ದಕ್ಕಾಗಿ ಇವುಗಳೆಲ್ಲಾ ನಿಮಗೆ ಸಂಭವಿಸುವವು. ಆ ಸಮಯದಲ್ಲಿ ಅನೇಕ ವಿಶ್ವಾಸಿಗಳು ತಮ್ಮ ನಂಬಿಕೆಯನ್ನು ಕಳೆದುಕೊಳ್ಳುವರು. ಅವರು ಒಬ್ಬರಿಗೊಬ್ಬರಿಗೆ ವಿರೋಧವಾಗಿ ತಿರುಗಿಕೊಂಡು ಒಬ್ಬರನ್ನೊಬ್ಬರು ದ್ವೇಷಿಸುವರು. ಅನೇಕ ಸುಳ್ಳುಪ್ರವಾದಿಗಳು ಬಂದು ಎಷ್ಟೋ ಜನರನ್ನು ವಂಚಿಸುವರು.